HomeKarnatakaBIG NEWS : ಗೃಹ ಸಚಿವ 'ಅಮಿತ್ ಶಾ' ಜೊತೆ ಮಾಜಿ ಸಿಎಂ 'BSY' ಮೀಟಿಂಗ್...

BIG NEWS : ಗೃಹ ಸಚಿವ ‘ಅಮಿತ್ ಶಾ’ ಜೊತೆ ಮಾಜಿ ಸಿಎಂ ‘BSY’ ಮೀಟಿಂಗ್ ಫಿಕ್ಸ್

ನವದೆಹಲಿ: ವಿಧಾನಸಭೆ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕನ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ.

ಈಗಾಗಲೇ ನವದೆಹಲಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ನಿವಾಸದಲ್ಲಿ ತಂಗಿರುವ ಮಾಜಿ ಸಿಎಂ ಯಡಿಯೂರಪ್ಪನವರು, ಅಮಿತ್ ಶಾ ಭೇಟಿಗೆ ಸಮಯ ನಿಗದಿಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಂದು ರಾತ್ರಿ 8 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಷ್ಟ್ರ‍ಾಧ್ಯಕ್ಷ ಜೆ.ಪಿ.ನಡ್ಡಾ ಭಾಗಿಯಾಗಲಿದ್ದಾರೆ. ಈ ವೇಳೆ ವಿಪಕ್ಷ ನಾಯಕನ ಆಯ್ಕೆ ವಿಚಾರವಾಗಿ ಚರ್ಚೆ ನಡೆಯಲಿದೆ.

For Latest News Updates, Join Our Whatsapp Community🚩
RELATED ARTICLES

Most Popular