HomeLatest Newsಗ್ರಾಹಕರಿಗೆ ಬಿಎಸ್ಎನ್ಎಲ್ ಭರ್ಜರಿ ಗುಡ್ ನ್ಯೂಸ್: ಕೇವಲ 1 ರೂ.ಗೆ ಹೊಸ ‘ಫ್ರೀಡಂ ಪ್ಲಾನ್ ಸಿಮ್’...

ಗ್ರಾಹಕರಿಗೆ ಬಿಎಸ್ಎನ್ಎಲ್ ಭರ್ಜರಿ ಗುಡ್ ನ್ಯೂಸ್: ಕೇವಲ 1 ರೂ.ಗೆ ಹೊಸ ‘ಫ್ರೀಡಂ ಪ್ಲಾನ್ ಸಿಮ್’ ಕೊಡುಗೆ

ಬಿಎಸ್‌ಎನ್‌ಎಲ್ ಹಾಸನ ಸೀಮಿತ ಅವಧಿಯ ಕೊಡುಗೆಯಾಗಿ ಕೇವಲ 1 ರೂ.ಗೆ ಹೊಸ ಫ್ರೀಡಂ ಪ್ಲಾನ್ ಸಿಮ್ ಯೋಜನೆಯನ್ನು ಪರಿಚಯಿಸುತ್ತಿದೆ. ಈ ಯೋಜನೆ ಕೇವಲ 30 ದಿನಗಳು ಮಾತ್ರ.

ಯೋಜನೆಯ ವೈಶಿಷ್ಟ್ಯಗಳು: ಅನಿಯಮಿತ ಕರೆಗಳು, ದಿನಕ್ಕೆ 2GB ಡೇಟಾ, ದಿನಕ್ಕೆ 100 SMS. ಈ ಯೋಜನೆ ಹೊಸ ಸಿಮ್ ಮತ್ತು MNP ಪೋರ್ಟ್-ಇನ್ ಗ್ರಾಹಕರಿಗೆ ಮಾತ್ರ ಅನ್ವಯಿಸುತ್ತದೆ.

ಈ ಕೊಡುಗೆಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಗ್ರಾಹಕರು, ಹತ್ತಿರದ BSNL ವಿತರಕರು ಅಥವಾ ಗ್ರಾಹಕ ಸೇವಾ ಕೇಂದ್ರಗಳಿಗೆ (CSC) ಭೇಟಿ ನೀಡುವಂತೆ ಬಿಎಸ್‌ಎನ್‌ಎಲ್ ನ ಉಪ ವ್ಯವಸ್ಥಾಪಕರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular