Budget Breaking : ದೇಶದ SC/ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ : ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಘೋಷಣೆ.!

ನವದೆಹಲಿ : 5 ಲಕ್ಷ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೊದಲ ಬಾರಿಗೆ ಉದ್ಯಮಿಗಳಿಗೆ ಹೊಸ ಯೋಜನೆ ಜಾರಿಗೆ ತರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ದೇಶದ SC/ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿಗೆ ತರುವುದಾಗಿ ಘೋಷಣೆ ಮಾಡಿದ್ದಾರೆ. 5 ವರ್ಷ ಸಾಲ ನೀಡುವ ಹೊಸ ಯೋಜನೆ ಜಾರಿಗೆ ತರುವುದಾಗಿ ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.

ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read