ರಾಜ್ಯದ ಜನತೆಗೆ ಸಿಎಂ ಸಿಹಿ ಸುದ್ದಿ: ಬಜೆಟ್ ನಲ್ಲಿ ಎಲ್ಲಾ ಜಿಲ್ಲೆ, ವರ್ಗದವರಿಗೆ ನ್ಯಾಯ

ಮೈಸೂರು: ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗಿ ಬಜೆಟ್ ಮಂಡಿಸಲು ಮುಂದಾಗಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ, ಈ ಬಾರಿ ಬಜೆಟ್ ನಲ್ಲಿ ಎಲ್ಲಾ ವರ್ಗದವರಿಗೂ ನ್ಯಾಯ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡಿಸಲಾಗುವುದು. ಜನ ಪರವಾಗಿ ಎಲ್ಲಾ ವರ್ಗದ ಜನರಿಗೆ ನ್ಯಾಯ ಒದಗಿಸಲಾಗುವುದು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಜಯಭೇರಿ ಬಾರಿಸಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read