HomeBusinessಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಂಪರ್ ಕೊಡುಗೆ ಸಾಧ್ಯತೆ

ಮಧ್ಯಮ ವರ್ಗಕ್ಕೆ ಗುಡ್ ನ್ಯೂಸ್: ಬಜೆಟ್ ನಲ್ಲಿ ಬಂಪರ್ ಕೊಡುಗೆ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಎರಡನೇ ಅವಧಿಯ ಕೊನೆಯ ಪೂರ್ಣಾವಧಿ ಬಜೆಟ್ ಫೆಬ್ರವರಿ 1 ರಂದು ಮಂಡನೆ ಆಗಲಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಬಜೆಟ್ ನಲ್ಲಿ ಮಾಧ್ಯಮ ವರ್ಗದವರನ್ನು ಗುರಿಯಾಗಿಸಿಕೊಂಡು ಹಲವು ಕೊಡುಗೆಗಳನ್ನು ನೀಡುವ ಸಾಧ್ಯತೆ ಇದೆ. ಆದಾಯ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ, 80 ಸಿ ಅಡಿ ವಿನಾಯಿತಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಸ್ಟ್ಯಾಂಡರ್ಡ್ ಡಿಡಕ್ಷನ್ ಕ್ಯಾಪಿಟಲ್ ಗೇನ್ಸ್ ತೆರಿಗೆ ನೀತಿಯನ್ನು ಸರಳಗೊಳಿಸಬಹುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular