HomeKarnatakaBREAKING NEWS: ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

BREAKING NEWS: ರಸ್ತೆ ತಿರುವಿನಲ್ಲಿ ಪಲ್ಟಿಯಾಗಿ ಬಿದ್ದ ಬಸ್: 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಮೈಸೂರು ತಾಲೂಕಿನ ಹೊಸಕೋಟೆ ಬಳಿ ನಡೆದಿದೆ.

ಮೈಸೂರು ನಗರ ಸಾರಿಗೆ ಬಸ್ ಇದಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಬಿದ್ದಿದೆ. 20 ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಸೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular