HomeKarnatakaಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದ ಬಸ್: ಅದೃಷ್ಟವಶಾತ್ 60 ಪ್ರಯಾಣಿಕರು ಅಪಾಯದಿಂದ...

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹೊಲಕ್ಕೆ ನುಗ್ಗಿದ ಬಸ್: ಅದೃಷ್ಟವಶಾತ್ 60 ಪ್ರಯಾಣಿಕರು ಅಪಾಯದಿಂದ ಪಾರು

ಸರ್ಕಾರಿ ಬಸ್ ನ ಪಾಟಾ ಕಟ್ ಆಗಿ ಚಾಲಕ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಹೊಲಕ್ಕೆ ನುಗ್ಗಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ.

ಚಲಿಸುದ್ದ ಬಸ್ ನ ಪಾಟಾ ಏಕಾಏಕಿ ಕಟ್ ಆಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ಗದ್ದೆಗೆ ನುಗ್ಗಿದೆ. ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಬಸ್ ನಲ್ಲಿದ್ದ ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ.

ಬಸ್ ನಲ್ಲಿ ಸುಮಾರು 60 ಪ್ರಯಾಣಿಕರಿದ್ದರು. ಎಲ್ಲರೂ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular