HomeLatest NewsBREAKING: ಪ್ರವಾಸಿಗರ ಬಸ್ ಪಲ್ಟಿ: ಮೂವರಿಗೆ ಗಂಭೀರ ಗಾಯ

BREAKING: ಪ್ರವಾಸಿಗರ ಬಸ್ ಪಲ್ಟಿ: ಮೂವರಿಗೆ ಗಂಭೀರ ಗಾಯ

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿಗರ ಬಸ್ ಪಲ್ಟಿಯಾಗಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೀಗೋಡು ಬಳಿ ನಡೆದಿದೆ.

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಉದ್ಯೋಗಿಗಳು ಪ್ರವಾಸಕ್ಕಾಗಿ ಆಗುಂಬೆಗೆ ತೆರಳಿದ್ದರು. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಸೀಗೋಡು ಬಳಿ ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಕಾರ್ತಿಕ್, ಮಧು ಹಗಊ ಚೈತ್ರಾ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular