HomeKarnatakaBIG NEWS: ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

BIG NEWS: ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಬಿಹೆಚ್ ಇ ಎಲ್ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರಿಗೆ ಖಸಗಿ ಬಸ್ ಡಿಕ್ಕಿ ಹೊಡೆದಿತ್ತು. ಕುತೇಜಾ ಬಾನು (50) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನ ಬಸ್ ಡಿಕ್ಕಿಯಾಗಿ ಕುತೇಜಾ ಬಾನು ಗಂಭೀರವಾಗಿ ಗಯಗೊಂಡಿದ್ದರು. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular