HomeKarnatakaBREAKING NEWS: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

BREAKING NEWS: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಸಾಗರ್ ಬೈಚದಾಳ್ (21) ಹಾಗೂ ಸುದೀಪ್ ಗುದ್ದಿ(31) ಮೃತ ದುರ್ದೌವಿಗಳು. ವಿಜಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಇಂಗಳಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular