HomeLatest NewsBREAKING: ಬಸ್- ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ: ಮಗು ಸ್ಥಿತಿ ಗಂಭಿರ‍

BREAKING: ಬಸ್- ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ: ಮಗು ಸ್ಥಿತಿ ಗಂಭಿರ‍

ಹುಬ್ಬಳ್ಳಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಹುಬ್ಬಳ್ಳಿಯ ಅಂಚಟಗೇರಿಯಲ್ಲಿ ನಡೆದಿದೆ.

ಓವರ್ ಟೇಕ್ ಮಾಡಲು ಹೋಗಿ ಬಸ್ ಬೈಕ್ ಗೆ ಡಿಕ್ಕಿಯಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿದ್ದ ಮಗುವಿನ ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಗಾಯಾಳು ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಮೃತಪಟ್ಟಿರುವವರ ಮಾಹಿತಿ ಕಲೆ ಹಾಕಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular