HomeIndiaBIG NEWS: ಮತ್ತೊಂದು ಭೀಕರ ಅಪಘಾತ: 11 ಜನರು ದುರ್ಮರಣ

BIG NEWS: ಮತ್ತೊಂದು ಭೀಕರ ಅಪಘಾತ: 11 ಜನರು ದುರ್ಮರಣ

ಲಖನೌ: ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 11 ಜನರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಶಹಜಹಾನ್ ಪುರದಲ್ಲಿ ನಡೆದಿದೆ.

ಲಾರಿಯೊಂದು ಬಸ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ 11 ಜನರು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ.

ಬಸ್ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ತೆರಳುತ್ತಿದ್ದರು. ಬಸ್ ಶಹಜಾನ್ ಪುರದ ಬಳಿ ನಿಂತಿತು, ಈ ವೇಳೆ ಹಿಂಬದಿಯಿಂದ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಬಸ್ ಗೆ ಡಿಕ್ಕಿ ಹೊಡೆದಿದೆ. ಬಸ್ ನಲ್ಲಿ 40 ಜನರು ಪ್ರಯಾಣಿಸುತ್ತಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular