HomeKarnatakaBIG NEWS: ತಿರುಪತಿಗೆ ಹೊರಟಿದ್ದ ಬಸ್ ಭೀಕರ ಅಪಘಾತ: 9 ಜನರು ದುರ್ಮರಣ

BIG NEWS: ತಿರುಪತಿಗೆ ಹೊರಟಿದ್ದ ಬಸ್ ಭೀಕರ ಅಪಘಾತ: 9 ಜನರು ದುರ್ಮರಣ

ಕೋಲಾರ: ತಿರುಪತಿಗೆ ತೆರಳುತ್ತಿದ್ದ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನರು ಸಾವನ್ನಪ್ಪಿರುವ ಘಟನೆ ಕೋಲಾರದ ಬಳಿ ನಡೆದಿದೆ.

ಬೆಂಗಳೂರಿನಿಂದ ತಿರುಪತಿಗೆ ಪ್ರಯಾಣಿಕರನ್ನು ಹೊತ್ತು ಬಸ್ ಸಾಗಿತ್ತು. ಈ ವೇಳೆ ಲಾರಿಗೆ ಡಿಕ್ಕಿ ಹೊಡೆದಿದ್ದು, ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular