BREAKING NEWS: ಮತ್ತೊಂದು ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ದುರ್ಮರಣ!

ಲಖನೌ: ರಸ್ತೆಬದಿ ನಿಂತಿದ್ದ ಬಸ್ ಗೆ ಟೆಂಪೊ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತರ ಪ್ರದೇಶದಲ್ಲಿ ನಡೆದಿದೆ.

ಬಾರಾಬಂಕಿ ಬಳಿಯ ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇನಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read