BREAKING NEWS: ನಿಂತಿದ್ದ ಕ್ಯಾಂಟರ್ ಗೆ ಬಸ್ ಡಿಕ್ಕಿ: ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ರಾಮನಗರ: ನಿಂತಿದ್ದ ಕ್ಯಾಂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಡಗಿ ತಾಲೂಕಿನ ಸೋಲೂರು ಗ್ರಾಮದ ಬಳಿ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಲೂರು ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read