HomeKarnatakaBREAKING NEWS: ನಿಂತಿದ್ದ ಕ್ಯಾಂಟರ್ ಗೆ ಬಸ್ ಡಿಕ್ಕಿ: ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

BREAKING NEWS: ನಿಂತಿದ್ದ ಕ್ಯಾಂಟರ್ ಗೆ ಬಸ್ ಡಿಕ್ಕಿ: ಹತ್ತಕ್ಕೂ ಹೆಚ್ಚು ಜನರಿಗೆ ಗಾಯ

ರಾಮನಗರ: ನಿಂತಿದ್ದ ಕ್ಯಾಂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆ ಮಾಡಗಿ ತಾಲೂಕಿನ ಸೋಲೂರು ಗ್ರಾಮದ ಬಳಿ ನಡೆದಿದೆ.

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಲೂರು ಬಳಿ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular