HomeLatest NewsBREAKING: ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ: KSRTC ಬಸ್-ಕಾರು ಡಿಕ್ಕಿ: ಇಬ್ಬರು ದುರ್ಮರಣ

BREAKING: ಶಿರಾಡಿಘಾಟ್ ನಲ್ಲಿ ಭೀಕರ ಅಪಘಾತ: KSRTC ಬಸ್-ಕಾರು ಡಿಕ್ಕಿ: ಇಬ್ಬರು ದುರ್ಮರಣ

ಮಂಗಳೂರು: ಕೆ.ಎಸ್.ಆರ್.ಟಿ.ಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಶಿರಾಡಿಘಾಟ್ ನಲ್ಲಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಉಜಿರೆ ಮೂಲದ ಇಬ್ಬರು ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular