HomeKarnatakaರಾಜ್ಯದ ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಗಮನಕ್ಕೆ : ʻ'Business Plan Presentation' ಸ್ಪರ್ಧೆ ಆಯೋಜನೆ

ರಾಜ್ಯದ ಪದವಿ, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಗಮನಕ್ಕೆ : ʻ’Business Plan Presentation’ ಸ್ಪರ್ಧೆ ಆಯೋಜನೆ

ಬೆಂಗಳೂರು : FKCCI & 16 ‘Business Plan Presentation’ F ಭಾಗವಹಿಸಲು ಪದವಿ ಕಾಲೇಜುಗಳು, ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಗಳ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸ್ಪರ್ಧೆಗಳನ್ನು ಆಯೋಜಿಸಲು ಆದೇಶ ಹೊರಡಿಸಲಾಗಿದೆ. 

FKCCI O 3 F ‘Business Plan Presentation’ ‌ಸ್ಪರ್ಧೆ ಆಯೋಜನೆ  ಮೂಲಕ ಕರ್ನಾಟಕದ ಎಲ್ಲ ಉನ್ನತ ಶಿಕ್ಷಣ ಸಂಸ್ಥೆಗಳ ಪದವಿ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಲ್ಲಿ ನವೋದ್ಯಮಿಗಳಾಗುವ (Entrepreneurs) ಸ್ಪೂರ್ತಿಯನ್ನು ಬಿತ್ತುತ್ತಿದೆ. ಈ ವರ್ಷ FKCCI ಮಂಥನ್ ಸ್ಪರ್ಧೆಯ 16ನೇ ಆವೃತ್ತಿಯನ್ನು ಆಯೋಜಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಒಟ್ಟು 10 ಲಕ್ಷದವರೆಗೆ ನಗದು ಬಹುಮಾನಗಳನ್ನು ನೀಡುವುದಾಗಿಯೂ ವಿಜೇತರ Business Plan ಗಳನ್ನು ಪ್ರಮುಖ ಜರ್ನಲ್ ಗಳಲ್ಲಿ ಪ್ರಕಟಿಸುವುದಾಗಿಯೂ ಘೋಷಿಸಿದೆ.

ಈ ಸ್ಪರ್ಧೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಕೈಗಾರಿಕಾ ನೇತಾರರು, Incubators ಮತ್ತು Accelerators ಜೊತೆಗೆ F Fendi ere Incubation facilitation, Funding Opportuities ಇವೇ ಮೊದಲಾದ ಬೆಂಬಲ ಪಡೆದುಕೊಳ್ಳಬಹುದಾಗಿರುತ್ತದೆ. ಈ ಸ್ಪರ್ಧೆಯ ಅಂಗವಾಗಿ ನಡೆಸಲಾಗುವ ಕಾರ್ಯಾಗಾರಗಳು ಮತ್ತು ತರಬೇತಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವಕಾಶದ ಮೂಲಕ ಹೊಸ Business Idea ಗಳ ಪರಿಚಯ ಮಾಡಿಕೊಳ್ಳಬಹುದಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

FKCCI ಆಯೋಜಿಸುತ್ತಿರುವ 16ನೇ ‘Business Plan Presentation’ ಸ್ಪರ್ಧೆಯಲ್ಲಿ ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳು ಮತ್ತು ಇಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್‌ನ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular