HomeIndiaSHOCKING NEWS: ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ

SHOCKING NEWS: ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಉದ್ಯಮಿ

ಮುಂಬೈ: ಉದ್ಯಮಿಯೊಬ್ಬರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ಜೆ.ಜೆ.ಮಾರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇಕ್ಬಾಲ್ ಮೊಹಮ್ಮದ್ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆ ತಾಳಲಾರದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಇಕ್ಬಾಲ್ ಮೊಹಮ್ಮದ್ ತನ್ನ ತಲೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಉದಮಿ ಸಾವಿನ ತನಿಖೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular