BIG NEWS: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಇಂದೇ ದಿನಾಂಕ ಘೋಷಣೆ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನವಣೆಗೆ ಇಂದೇ ಕೇಂದ್ರ ಚುನವಣಾ ಆಯೋಗ ದಿನಾಂಕ ಘೋಷಣೆ ಮಾಡಲಿದೆ.

ಚನ್ನಪಟ್ಟಣ, ಸಂಡೂಋ ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಘೋಷಣೆಯಾಗಲಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದ್ದು, ಉಪಚುನಾವಣೆ ದಿನಾಂಕ ಪ್ರಕಟಿಸಲಿದೆ.

ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚೆನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ ಹಾಗೂ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯಲಿದೆ. ಈ ಮೂವರು ನಾಯಕರು ಸಂಸದರಾಗಿ ಆಯ್ಕೆಯಾಗಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read