HomeKarnatakaBREAKING NEWS: ಹಸುಗೂಸಿನೊಂದಿಗೆ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ ತಾಯಿ

BREAKING NEWS: ಹಸುಗೂಸಿನೊಂದಿಗೆ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ ತಾಯಿ

ಶಿಗ್ಗಾಂವಿ: ರಾಜ್ಯ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟನದಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಮತದಾರರು ಬೆಳಿಗ್ಗೆಯಿಂದ ಉತ್ಸಾಹದಲ್ಲಿ ಬಂದು ಮತದಾನ ಮಡುತ್ತಿದ್ದಾರೆ.

ಮೂರು ಕ್ಷೇತ್ರಗಳಲ್ಲಿಯೂ ಮತೋತ್ಸವ ನಡೆಯುತ್ತಿದ್ದು, ಹಿರಿಯ ನಾಗರಿಕರು, ಬಾಣಂತಿಯರು, ವಯೋವೃದ್ಧರು ಕೂಡ ಅತ್ಯುತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುವ ಮೂಲಕ ನಾಯಕನನ್ನು ಆಯ್ಕೆ ಮಾಡುತ್ತಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಲ್ಲಿ ಬೆಳಿಗ್ಗೆ ವಯೋವೃದ್ಧೆಯೊಬ್ಬರು ವ್ಹೀಲ್ ಚೇರ್ ನಲ್ಲಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ್ದರು. ಇದೀಗ ತಾಯಿಯಿಒಬ್ಬರು ಹಸುಗೂಸನ್ನು ಕೈಯಲ್ಲಿ ಎತ್ತಿಕೊಂಡು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದ್ದಾರೆ. ಮೂರು ಕ್ಷೇತ್ರಗಳಲ್ಲಿಯೂ ಮತದಾನ ಚುರುಕಿನಿಂದ ಸಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular