HomeKarnatakaBREAKING : ವಿಧಾನಸಭೆ ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಈವರೆಗಿನ ಶೇಕಡಾವಾರು ಮತದಾನದ ಮಾಹಿತಿ ಹೀಗಿದೆ

BREAKING : ವಿಧಾನಸಭೆ ಉಪಚುನಾವಣೆ : ಮೂರು ಕ್ಷೇತ್ರಗಳಲ್ಲಿ ಈವರೆಗಿನ ಶೇಕಡಾವಾರು ಮತದಾನದ ಮಾಹಿತಿ ಹೀಗಿದೆ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನವಣೆ ಮತದಾನ ಬಿರುಸಿನಿಂದ ಸಾಗಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ನಡೆಯಲಿದೆ.

ಮೂರು ಕ್ಷೇತ್ರಗಳಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ ಶೇ.27ರಷ್ಟು ಮತದಾನ ನಡೆದಿದೆ. ಮೂರು ಕ್ಷೇತ್ರಗಳ ಶೇಕಡಾವಾರು ಮತದಾನದ ಬಗ್ಗೆ ಇಲ್ಲಿದೆ ಮಾಹಿತಿ
ಶಿಗ್ಗಾಂವಿ: ಶೇ.26.01ರಷ್ಟು ಮತದಾನ
ಸಂಡೂರು: ಶೇ.25.06ರಷ್ಟು ಮತದಾನ
ಚನ್ನಪಟ್ಟಣ: ಶೇ.27.02ರಷ್ಟು ಮತದಾನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular