HomeIndiaBIG NEWS: ಉಪಚುನಾವಣೆ: ಮತದಾನದ ವೇಳೆ ಉತ್ತರ ಪ್ರದೇಶ, ಪಂಜಾಬ್ ನಲ್ಲಿ ಘರ್ಷಣೆ

BIG NEWS: ಉಪಚುನಾವಣೆ: ಮತದಾನದ ವೇಳೆ ಉತ್ತರ ಪ್ರದೇಶ, ಪಂಜಾಬ್ ನಲ್ಲಿ ಘರ್ಷಣೆ

ನವದೆಹಲಿ: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ಇಂದು ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಇದೇ ವೇಳೆ ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ವಿವಿಧೆಡೆ ವಿಧನಸಭಾ ಕ್ಷೇತ್ರದ ಉಪಚುನಾವಣೆ ಕೂಡ ನಡೆಯುತ್ತಿದೆ.

ಪಂಜಾಬ್ ನ ಗುರುದಾಸ್ ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ಕ್ಷೇತ್ರದಲ್ಲಿ ಮತದಾನದ ವೇಳೆ ಗಲಾಟೆ ನಡೆದಿದೆ. ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿಯೂ ಮತದಾನದ ವೇಳೆ ಬೇರೆ ಬೇರೆ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

ಪರಿಸ್ಥಿತಿ ಬಿಗಡಾಯಿಸುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ತಕ್ಷಣ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬಳಿಕ ಮತದಾನದ ಮುಂದುವರೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳ 15 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ನಾಂದೇಡ್ ಲೋಕಸಭಾ ಕ್ಷೇತ್ರದಲ್ಲಿ ಉಪಚುನವಣೆ ಹಿನ್ನೆಲೆಯಲ್ಲಿ ಮತದಾನ ನಡೆಯುತ್ತಿದೆ.

 

For Latest News Updates, Join Our Whatsapp Community🚩
RELATED ARTICLES

Most Popular