HomeKarnatakaBREAKING: ಉಪಚುನಾವಣೆ ಫಲಿತಾಂಶ: ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಗೆ ಆಘಾತ: ಕಾಂಗ್ರೆಸ್ ಅಭ್ಯರ್ಥಿಗೆ ಭಾರಿ ಮುನ್ನಡೆ

BREAKING: ಉಪಚುನಾವಣೆ ಫಲಿತಾಂಶ: ಚನ್ನಪಟ್ಟಣದಲ್ಲಿ ಎನ್ ಡಿಎ ಅಭ್ಯರ್ಥಿಗೆ ಆಘಾತ: ಕಾಂಗ್ರೆಸ್ ಅಭ್ಯರ್ಥಿಗೆ ಭಾರಿ ಮುನ್ನಡೆ

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಈಗಾಗಲೇ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಮೂರು ಕ್ಷೇತ್ರಗಳಲ್ಲಿಯೂ ಹಾವುಏಣಿ ಆಟ ಆರಂಭವಾಗಿದೆ.

ನ.13ರಂದು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಉಪಚುನವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಿದ್ದು, ಮೂರು ಕ್ಷೇತ್ರಗಳಲ್ಲಿ ಎಮಎಣಿಕೆಯಲ್ಲಿ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ನಡೆದಿದೆ.

9ನೇ ಸುತ್ತಿನ ಮತ ಎಣಿಕೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮರಸಾಮಿಗೆ ಭಾರಿ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎನ್ ಡಿಎ ಅಭ್ಯರ್ಥಿ ನಿಖಿಲ್ ಗಿಂತ ಯೋಗೇಶ್ವರ್ 18,000 ಮತಗಳ ಅಂತರದಿಂದ ಮುನ್ನಡೆಯಲಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular