HomeKarnatakaBIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವಕಾಶಕ್ಕಾಗಿ ಬಿಜೆಪಿಗೆ ಬಂದಿಲ್ಲ: ವಿಜಯೇಂದ್ರ

BIG NEWS: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವಕಾಶಕ್ಕಾಗಿ ಬಿಜೆಪಿಗೆ ಬಂದಿಲ್ಲ: ವಿಜಯೇಂದ್ರ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರುವುದು ಅವಕಾಶಕ್ಕಾಗಿ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದಾರೆ. ನಾವೆಲ್ಲ ಒಟ್ಟಾಗಿ ದುಡಿಯಬೇಕು. ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಮಂತ್ರಿ ಆಗಲಿದ್ದಾರೆ ಕಾಂಗ್ರೆಸ್ ಏನೇ ಮಾಡಿದರೂ ಇದನ್ನು ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಆಗಿದ್ದು ನಮ್ಮ ಹೆಮ್ಮೆ. ಮೋದಿ ದೇಶದ ಸಂಸ್ಕೃತಿ, ಪರಂಪರೆ ಉಳಿಸುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ನವರಿಗೆ ಜೈಶ್ರೀರಾಮ್ ಅಂದ್ರೆ ನಿದ್ದೆ ಬರಲ್ಲ. ಕೇಸರಿ ಬಣ್ಣ ನೋಡಿದರೂ ಕೂಡ ಅವರಿಗೆ ನಿದ್ದೆ ಬರುವುದಿಲ್ಲ ಎಂದು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular