HomeKarnatakaಮೇ 23 ರಂದು ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ: ಸಿ.ಎಂ. ಇಬ್ರಾಹಿಂ

ಮೇ 23 ರಂದು ಮುಖ್ಯಮಂತ್ರಿಯಾಗಿ ಹೆಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ: ಸಿ.ಎಂ. ಇಬ್ರಾಹಿಂ

ಹಾವೇರಿ: ಮೇ 23ರಂದು ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಜೆಡಿಎಸ್ ಪಕ್ಷದ ಸಮಾವೇಶದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಮುಂದೆ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾನಗಲ್ ಮಾನ ಉಳಿಯಬೇಕಾದರೆ ಹೊರಗಿನವರನ್ನು ಸೋಲಿಸಬೇಕು. ಮನೋಹರ ತಹಶೀಲ್ದಾರ್ ಪ್ರಾಮಾಣಿಕ ರಾಜಕೀಯ ಮಾಡಿದ್ದಾರೆ. ಮನೋಹರ್ ತಹಶೀಲ್ದಾರ್ ಅವರಿಗೆ ಮೋಸ ಮಾಡುತ್ತಾರೆಂದು ಆರು ತಿಂಗಳ ಹಿಂದೆಯೇ ಅವರಿಗೆ ಹೇಳಿದ್ದೆ. ಕಾಂಗ್ರೆಸ್ ನವರು 20% ಗಿರಾಕಿಗಳು. ಪ್ರಾಮಾಣಿಕರಿಗೆ ಟಿಕೆಟ್ ಕೊಡುವುದಿಲ್ಲ ಎಂದು ಟೀಕಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular