ಬೆಂಗಳೂರು: ಬೆಂಗಳೂರು ಮಹಾನಗರ ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ.
ಬೃಹತ್ ಬೆಂಗಳೂರು ಮಹಾನಗರವನ್ನು ಐದು ವಿಭಾಗಗಳಾಗಿ ವಿಭಜಿಸುವ ವಿಧೇಯಕಕ್ಕೆ ಅನುಮೋದನೆ ದೊರೆತಿದೆ.
ವಿಧಾನಸಭೆಯಲ್ಲಿ ಬೆಂಗಳೂರು ವಿಭಜಿಸುವ ವಿಧೇಯಕವನ್ನು ಮಂಡಿಸಲಾಗುವುದು.
ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ಸಲಹೆಗೆ ಅನುಮೋದನೆ ದೊರೆತಿದೆ.
ಗ್ರೇಟರ್ ಬೆಂಗಳೂರು ಅಥಾರಿಟಿಗೆ ಮುಖ್ಯಮಂತ್ರಿಯ ಅಧ್ಯಕ್ಷರಾಗಿರಲಿದ್ದಾರೆ. ಈ ಕುರಿತಾದ ಬಿಲ್ ಮಂಡನೆಗೆ ಸಂಪುಟ ಸಭೆ ಅನುಮೋದನೆ ನೀಡಿದೆ.

 
			 
		 
		 
		 
		 Loading ...
 Loading ... 
		 
		 
		