BIG NEWS: ಸಂಪುಟ ವಿಸ್ತರಣೆ ಮಾಡಿದ್ರೆ ನನ್ನನ್ನೂ ಮಂತ್ರಿ ಮಾಡುವುದಾಗಿ ಹೇಳಿದ್ದಾರೆ; ಮತ್ತೆ ಸಚಿವ ಸ್ಥಾನದ ಆಕಾಂಕ್ಷೆ ಹೊರಹಾಕಿದ ಬಸವರಾಜ್ ರಾಯರೆಡ್ಡಿ

ಕೊಪ್ಪಳ: ಸಚಿವ ಸಂಪುಟ ವಿಸ್ತರಣೆ ಮಾಡಿದರೆ ನನ್ನನ್ನೂ ಮಮ್ತ್ರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಬಸವರಾಜ್ ರಾಯರೆಡ್ಡಿ, ಜುಲೈನಲ್ಲಿ ಸಂಪುಟ ವಿಸ್ತರಣೆ ಮಾಡಿದರೆ ಮಂತ್ರಿ ಸ್ಥಾನ ಕೊಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಜುಲೈನಲ್ಲಿ ಸಂಪುಟ ವಿಸ್ತರಣೆ ಮಾಡುತ್ತಾರಾ ಇಲ್ಲವೇ ಎಂಬುದು ಗೊತ್ತಿಲ್ಲ ಎಂದಿದ್ದಾರೆ.

ಸಿಎಂ ಮಂತ್ರಿ ಸ್ಥಾನ ಕೊಡಬಹುದು ಅಥವಾ ಕೊಡದೇ ಇರಬಹುದು. ಆದರೆ ನಾನು ಮಂತ್ರಿ ಆಗುತ್ತೇನೆ ಎಂಬ ವಿಶ್ವಾಸ ಇದೆ. ಎಂಪಿ ಚುನಾವಣೆ ಬಳಿಕ ಬದಲಾವಣೆ ಆಗಬಹುದು ಎಂದು ಹೇಳಲಾಗದು. ಚುನವಣೆಯಲ್ಲಿ ಕೆಲ ಮಂತ್ರಿಗಳು, ಶಾಸಕರು ಸ್ಪರ್ಧೆ ಮಾಡಬಹುದು. ಒಂದು ವರ್ಷದ ನಂತರ ಮಂತ್ರಿ ಮಂಡಲ ವಿಸ್ತರಣೆ ಮಾಡಬಹುದು ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read