
ಡಿಸೆಂಬರ್ 4 ರಿಂದ 10 ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಮೂಲಗಳು ತಿಳಿಸಿವೆ. ಸಚಿವ ಸಂಪುಟ ಸಭೆ ಹಿನ್ನಲೆ ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ಸಿಎಂ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಪ್ರಾರಂಭ ಆಗಿದೆ.

