HomeKarnatakaBIG NEWS: ಬೆಳಗಾವಿ ಅಧಿವೇಶನದಲ್ಲಿ 9 ವಿಧೇಯಕ ಮಂಡನೆಗೆ ನಿರ್ಧಾರ: ಇಲ್ಲಿದೆ ಮಾಹಿತಿ

BIG NEWS: ಬೆಳಗಾವಿ ಅಧಿವೇಶನದಲ್ಲಿ 9 ವಿಧೇಯಕ ಮಂಡನೆಗೆ ನಿರ್ಧಾರ: ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮ೦ಡಿಸಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ.

ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) ವಿಧೇಯಕ – 2024

ಕರ್ನಾಟಕ ಅಂತರ್ಜಲ (ನಿಯಮಾವಳಿ ಮತ್ತು ಅಭಿವೃದ್ಧಿ ಹಾಗೂ ನಿರ್ವಹಣಾ ನಿಯಂತ್ರಣ) (ತಿದ್ದುಪಡಿ) ವಿಧೇಯಕ – 2024

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ – 2024

ಚಾಣಕ್ಯ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ (ತಿದ್ದುಪಡಿ) ವಿಧೇಯಕ – 2024

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ – 2024

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (2ನೇ ತಿದ್ದುಪಡಿ) ವಿಧೇಯಕ – 2024

ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಸ್‌ ವಿಧೇಯಕ – 2024

ಅಸಂಘಟಿಕ ಕಾರ್ಮಿಕ ಸಾಮಾಜಿಕ ಭದ್ರತೆ (ಕರ್ನಾಟಕ) (ತಿದ್ದುಪಡಿ) ನಿಯಮಗಳು – 2024

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular