ನವದೆಹಲಿ : ಸದ್ಯಕ್ಕೆ ಸಚಿವ ಸಂಪುಟ ಪುನರ್ ರಚನೆ, ನಾಯಕತ್ವ ಬದಲಾವಣೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಸಚಿವ ಸಂಪುಟ ಪುನರ್ ರಚನೆಯೂ ಇಲ್ಲ . ನಾಯಕತ್ವ ಬದಲಾವಣೆಯೂ. ಇಲ್ಲ ನಾಯಕತ್ವ ಬದಲಾವಣೆ ವಿಚಾರದಲ್ಲಿ ಏನೂ ತೀರ್ಮಾನ ಆಗಿಲ್ಲ. ಹೈಕಮಾಂಡ್ ಈ ಬಗ್ಗೆ ತೀರ್ಮಾನಿಸಿಲ್ಲ. ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.
ಮುಖ್ಯಮಂತ್ರಿ ಸ್ಥಾನದ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ಅದು ನನ್ನ ಉತ್ತರ. ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಹೇಳಿದ್ದಾರೆ… ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ, ನಾವಿಬ್ಬರೂ ಅದನ್ನು ಪಾಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
https://twitter.com/ANI/status/1943213372209778725
You Might Also Like
TAGGED:CM