HomeLatest Newsನ. 18ರಂದು ಹೊನ್ನಾಳಿ, ನ್ಯಾಮತಿ ಪಟ್ಟಣ ಬಂದ್ ಗೆ ಕರೆ

ನ. 18ರಂದು ಹೊನ್ನಾಳಿ, ನ್ಯಾಮತಿ ಪಟ್ಟಣ ಬಂದ್ ಗೆ ಕರೆ

ದಾವಣಗೆರೆ: ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಒತ್ತಾಯಿಸಿ ನವೆಂಬರ್ 18ರಂದು ಹೊನ್ನಾಳಿ ಮತ್ತು ನ್ಯಾಮತಿ ಬಂದ್ ಗೆ ಕರೆ ನೀಡಲಾಗಿದೆ.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ಪಟ್ಟಣಗಳನ್ನು ಬಂದ್ ಮಾಡಲು ಕರೆ ನೀಡಲಾಗಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಬಂದ್ ನಡೆಸಲಾಗುವುದು. ಬಂದ್ ಕರೆ ಹಿನ್ನೆಲೆಯಲ್ಲಿ ನಾಳೆ ಹೊನ್ನಾಳಿ ಮತ್ತು ನ್ಯಾಮತಿಯಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಬಂದ್ ಗೆ ಸಹಕರಿಸುವಂತೆ ವ್ಯಾಪಾರಿಗಳು, ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular