HomeIndiaBIG NEWS: ದೇಶದಲ್ಲಿ ಕ್ಯಾನ್ಸರ್ ಔಷಧ ಅಗ್ಗ, ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರ ತೆರೆಯಲು...

BIG NEWS: ದೇಶದಲ್ಲಿ ಕ್ಯಾನ್ಸರ್ ಔಷಧ ಅಗ್ಗ, ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರ ತೆರೆಯಲು ಸರ್ಕಾರ ನಿರ್ಧಾರ: ಪ್ರಧಾನಿ ಮೋದಿ ಘೋಷಣೆ

ಛತ್ತರ್ಪುರ: ಮುಂದಿನ 3 ವರ್ಷಗಳಲ್ಲಿ ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಭಾನುವಾರ ಮಧ್ಯಪ್ರದೇಶದ ಛತ್ತರ್ಪುರದಲ್ಲಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಅಡಿಪಾಯ ಹಾಕಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಕ್ಯಾನ್ಸರ್ ಔಷಧಿಗಳು ಅಗ್ಗವಾಗುತ್ತವೆ ಮತ್ತು ದೇಶದ ಪ್ರತಿ ಜಿಲ್ಲೆಯಲ್ಲಿ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ವರ್ಷದ ಬಜೆಟ್‌ನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡಲು ಹಲವು ಘೋಷಣೆಗಳನ್ನು ಮಾಡಲಾಗಿದೆ. ಕ್ಯಾನ್ಸರ್ ಔಷಧಿಗಳನ್ನು ಅಗ್ಗವಾಗಿಸಲು ನಿರ್ಧರಿಸಿದ್ದೇವೆ. ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿ ಕ್ಯಾನ್ಸರ್ ಡೇ ಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular