HomeKarnatakaBREAKING : ಗದಗದಲ್ಲಿ ಭೀಕರ ಅಪಘಾತ : ಕ್ಯಾಂಟರ್ ಪಲ್ಟಿಯಾಗಿ ಮೂವರು ದುರ್ಮರಣ

BREAKING : ಗದಗದಲ್ಲಿ ಭೀಕರ ಅಪಘಾತ : ಕ್ಯಾಂಟರ್ ಪಲ್ಟಿಯಾಗಿ ಮೂವರು ದುರ್ಮರಣ

ಗದಗ : ಕ್ಯಾಂಟರ್ ವಾಹನ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ  ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಗುಡಿ ಬಳಿ ನಡೆದಿದೆ.

ನವೀನ್ ಕುಂಬಾರ್ (23) ಎಂಬುವವರು ಸ್ಥಳದಲ್ಲಿ ಮೃತಪಟ್ಟಿದ್ದು, ನಾಗಪ್ಪ ಕಾಳಿ (23) ಗಂಗಪ್ಪ (22) ಎಂಬುವವರು ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.  ವೇಗವಾಗಿ ಬಂದ ಕ್ಯಾಂಟರ್ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ.  ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular