ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿಬಿದ್ದ ಕಾರು: ಐವರು ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಚಲಿಸುತ್ತಿದ್ದ ಕಾರಿನ ಟೈರ್ ಪಂಕ್ಚರ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಂಡಕ್ಕೆ ಬಿದ್ದು, ಐವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಳಿ ನಡೆದಿದೆ.

ಮುದ್ದನಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದ ವಿದ್ಯಾರ್ಥಿಗಳು ಚೆನ್ನೈ ಮೂಲದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read