HomeIndiaBREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಕಾಸರಗೋಡು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆ ವಾಮಂಜೂರು ಚೆಕ್ ಪೋಸ್ಟ್ ಬಳಿ ಘಟನೆ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜನಾರ್ದನ್, ಪುತ್ರ ವರುಣ್ ಮತ್ತು ಕಿಶನ್ ಮೃತಪಟ್ಟವರು. ರತ್ನಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular