HomeLatest NewsBREAKING NEWS: ಚಾಲಕನ ನಿಯಂತ್ರಣ ತಪ್ಪಿ ನೀರಿನ ಗುಂಡಿಗೆ ಬಿದ್ದ ಕಾರು: ಓರ್ವ ಸ್ಥಳದಲ್ಲೇ ಸಾವು

BREAKING NEWS: ಚಾಲಕನ ನಿಯಂತ್ರಣ ತಪ್ಪಿ ನೀರಿನ ಗುಂಡಿಗೆ ಬಿದ್ದ ಕಾರು: ಓರ್ವ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣತಪ್ಪಿ ನೀರಿನ ಗುಂಡಿಗೆ ಕಾರು ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಬಳಿ ನೀರಿನ ಗುಂಡಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶ್ರೀನಿವಾಸಪುರದ ಎಸ್.ಆದರ್ಶ್ ಮೃತ ದುರ್ದೈವಿ. ಟಿ.ಎನ್.ಶರತ್, ಭರತ್ ಹಾಗೂ ರಿಯಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular