HomeKarnatakaBREAKING: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಎಸ್ಕೇಪ್ ಆಗುತ್ತಿದ್ದ ಚಾಲಕನನ್ನು ಚೇಸ್ ಮಾಡಿ ಹಿಡಿದ...

BREAKING: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದುರ್ಮರಣ: ಎಸ್ಕೇಪ್ ಆಗುತ್ತಿದ್ದ ಚಾಲಕನನ್ನು ಚೇಸ್ ಮಾಡಿ ಹಿಡಿದ ಪೊಲೀಸರು

ರಾಮನಗರ: ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದ ರಾಯರದೊಡ್ದಿ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಮೊದಲು ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಳಿಕ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸರಣಿ ಅಪಘಾತದ ಬಳಿಕ ಚಾಲಕ ಕಾರಿನ ಸಮೇತ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಚೇಸ್ ಮಾಡಿ ಕಾರಿ ನ ಚಾಲಕನ್ನು ಪೊಲೀಸರು ಹಿಡಿದಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular