BREAKING NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಚಂದ್ರೇಗೌಡ (52), ಹೇಮಲತಾ (45) ಮೃತ ದಂಪತಿ. ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಚನ್ನರಾಯಪಟ್ಟಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read