HomeKarnatakaBREAKING NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

BREAKING NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಚಂದ್ರೇಗೌಡ (52), ಹೇಮಲತಾ (45) ಮೃತ ದಂಪತಿ. ಮದುವೆ ಮುಗಿಸಿ ವಾಪಾಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಚನ್ನರಾಯಪಟ್ಟಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular