BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೊಸಹುಂಡಿ ಬಳಿ ನಡೆದಿದೆ.

ಮಂಜುನಾಥ್ (50), ವೆಂಕಟೇಶ್ (48) ಮೃತರು. ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೈಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read