HomeKarnatakaBREAKING: ಹೊಸ ವರ್ಷದ ಪಾರ್ಟಿಯಿಂದ ತೆರಳುವಾಗ ಘೋರ ದುರಂತ; KSRTC ಬಸ್-ಕಾರು ಡಿಕ್ಕಿ; ನಾಲ್ವರು ದುರ್ಮರಣ

BREAKING: ಹೊಸ ವರ್ಷದ ಪಾರ್ಟಿಯಿಂದ ತೆರಳುವಾಗ ಘೋರ ದುರಂತ; KSRTC ಬಸ್-ಕಾರು ಡಿಕ್ಕಿ; ನಾಲ್ವರು ದುರ್ಮರಣ

ಅಂಕೋಲಾ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೆಗುಳಿ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಅಪಘಾತ ಸಂಭವಿಸಿದ್ದು, ತಮಿಳುನಾಡು ಮೂಲದ ನಾಲ್ವರು ಸಾವನ್ನಪ್ಪಿದ್ದಾರೆ. ಹೊಸ ವರ್ಷದ ಸಂಭ್ರಮದ ಪಾರ್ಟಿ ಮುಗಿಸಿ ಹೊರಟಿದ್ದಾಗ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಎಸ್.ಆರ್.ಟಿ.ಸಿ ಬಸ್, ತಮಿಳುನಾಡು ಮೂಲದ ಕಾರಿಗೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ ನಾಲ್ವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular