ಮುಂಬೈ: ಕೆಲವೊಮ್ಮೆ ಹುಚ್ಚು ಸಾಹಸ ಮಾಡಲು ಹೋಗಿ ಏನೆಲ್ಲ ಅನಾಹುತಗಳನ್ನು ತಂದುಕೊಳ್ಳುತ್ತೇವೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ವ್ಯಕ್ತಿಯೋರ್ವ ಕಾರು ಸ್ಟಂಟ್ ಮಾಡಲು ಹೋಗಿ 300 ಅಡಿ ಆಳದ ಕಂದಕ್ಕೆ ಬಿದ್ದಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದ ಕರಾಡ್ ನ ಪಠಾಣ್-ಸದವಘಾಪುರ ರಸ್ತೆಯಲ್ಲಿರುವ ಪ್ರಸಿದ್ಧ ಟೇಬಲ್ ಪಾಯಿಂಟ್ ನಲ್ಲಿ ಸಾಹಿಲ್ ಅನಿಲ್ ಜಾಧವ್ ಎಂಬುವವರು ಸ್ಟಂಟ್ ಮಾಡಲು ಹೋಗಿ ಕಾರಿನ ಸಮೇತ ಕಂದಕಕ್ಕೆ ಬಿದ್ದಿದ್ದಾರೆ.
ಸ್ಟಂಟ್ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು 300 ಅಡಿ ಕಂದಕಕ್ಕೆ ಬಿದ್ದಿದ್ದು, ಸಹಿಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ರಕ್ಷಿಸಿ ಸಹ್ಯಾದ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರು