ಮೂಲ ಸ್ಥಳದಲ್ಲೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಪೋಸ್ಟ್: ಯುವಕನ ವಿರುದ್ಧ ಕೇಸ್

ಕಲಬುರಗಿ: ಮೂಲ ಸ್ಥಳದಲ್ಲಿಯೇ ಬಾಬರಿ ಮಸೀದಿ ಮತ್ತೆ ಕಟ್ಟುವುದಾಗಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಯುವಕನ ವಿರುದ್ಧ ಕೇಸ್ ದಾಖಲಿಸಲಾಗಿದೆ.

ಕಲಬುರಗಿಯ ಸೈಯದ್ ಮೊಯ್ಸಿನ್ ಫೈಸಲ್(21) ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಫೈಸಲ್, ಒಂದಲ್ಲ ಒಂದು ದಿನ ಬಾಬರಿ ಮಸೀದಿಯನ್ನು ಅದೇ ಸ್ಥಳದಲ್ಲಿ ಕಟ್ಟಿಯೇ ಕಟ್ಟುತ್ತೇವೆ. ನಾವೆಂದಿಗೂ ಬಾಬರಿ ಮಸೀದಿ ಮರೆಯುವುದಿಲ್ಲ ಎಂದು ಪೋಸ್ಟ್ ಮಾಡಿ ಹಾಕಿದ್ದು, ಇದನ್ನು ಗಮನಿಸಿದ ಪೊಲೀಸರು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕದಡುವ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read