HomeKarnatakaBIG NEWS: ಜಾತಿ ಗಣತಿ ವರದಿ ಸ್ವೀಕಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ; ಸಿಎಂ...

BIG NEWS: ಜಾತಿ ಗಣತಿ ವರದಿ ಸ್ವೀಕಾರ: ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ನಿರ್ಧಾರ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿಯನ್ನು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸಲ್ಲಿಕೆ ಮಾಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜಾತಿ ಗಣತಿ ವರದಿ ಸ್ವೀಕರಿಸಿದ್ದೇನೆ. ವರದಿಯಲ್ಲಿ ಏನಿದೆ ಎಂದು ನಾನು ನೋಡಿಲ್ಲ ಎಂದು ತಿಳಿಸಿದ್ದಾರೆ.

ಜಾತಿ ಗಣತಿ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular