HomeKarnatakaBIG NEWS : ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ :...

BIG NEWS : ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ.!

ನವದೆಹಲಿ : ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳಿನ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ, ಮುಂದಿನ ವಾರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಬಗ್ಗೆ ಚರ್ಚೆ ನಡೆಯಲಿದೆ ಎಂದರು. ಜಾತಿ ಗಣತಿ ವರದಿಯಲ್ಲಿ ಏನುಂಟು ಅಂತ ಗೊತ್ತಿಲ್ಲ, ವರದಿಯನ್ನು ಓಪನ್ ಮಾಡಿಲ್ಲ ಎಂದು ಹೇಳಿದರು.

ಸಚಿವ ಸಂಪುಟ ಸಭೆಯ ಮುಂದೆ ಇದೇ ಮೊದಲ ಬಾರಿಗೆ ವರದಿ ಮಂಡನೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ನಾಳಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular