BIG NEWS: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಜಾತಿ ಗಣತಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

‘ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ನಡೆಸಿದ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿ ಸ್ವೀಕರಿಸಿ, ಅವಕಾಶಗಳಿಂದ ವಂಚಿತವಾದ ಸಮುದಾಯಗಳಿಗೆ ನ್ಯಾಯ ಕೊಡಿಸುವ ನನ್ನ ನಿರ್ಧಾರ ಅಚಲವಾಗಿದೆ.’ ಎಂದು ಸಿಎಂ ತಿಳಿಸಿದ್ದಾರೆ.

‘ನಮ್ಮ ಹೆಮ್ಮೆಯ ನಾಯಕರಾದ ರಾಹುಲ್ ಗಾಂಧಿಯವರ ನಿಲುವಿಗೆ ನನ್ನ ಪೂರ್ಣ ಸಹಮತವಿದೆ. ದೇಶಾದ್ಯಂತ ಜಾತಿಗಣತಿ ನಡೆದು, ಅದರ ವರದಿಯ ಆಧಾರದ ಮೇಲೆ “ಸರ್ವರಿಗೂ ಸಮಪಾಲು – ಸರ್ವರಿಗೂ ಸಮಬಾಳು” ದಕ್ಕಿದಾಗಲೇ ದೇಶಕ್ಕೆ ದೊರೆತ ಸ್ವಾತಂತ್ರ್ಯ ಸಾರ್ಥಕವಾಗಲಿದೆ ಎಂಬುದು ನನ್ನ ಭಾವನೆ.’ ಎಂದು ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read