HomeKarnatakaBIG NEWS: ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮುಂದಿನ ನಿರ್ಧಾರ: ಸಿಎಂ

BIG NEWS: ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮುಂದಿನ ನಿರ್ಧಾರ: ಸಿಎಂ

ಬೆಂಗಳೂರು: ಜಾತಿ ಗಣತಿ ವರದಿ ಸ್ವೀಕರಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಪಡೆಯದಂತೆ ಒಕ್ಕಲಿಗರ ಸಂಘ ಮನವಿ ಸಲ್ಲಿಸಿದೆ. ವರದಿ ಕೊಡುವ ಮುನ್ನ ಏಕೆ ವಿರೋಧಿಸುತ್ತಿದ್ದೀರಿ? ವರದಿ ಕೈಸೇರಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜಾತಿ ಗಣತಿ ವರದಿ ಇನ್ನೂ ನಮ್ಮ ಕೈ ಸೇರಿಲ್ಲ. ವರದಿಯಲ್ಲಿ ಏನಿದೆ ಎಂದು ಗೊತ್ತಿಲ್ಲ. ವರದಿ ಸಲ್ಲಿಕೆಯಾದ ನಂತರ ನಿರ್ಧಾರ ಕೈಗೊಳ್ಳಲಾಗುತ್ತದೆ. ಡಿಸೆಂಬರ್ ನಲ್ಲಿ ವರದಿ ಸಲ್ಲಿಕೆಯಾಗುವ ಸಾಧ್ಯತೆ ಇದೆ. ಉಪಮುಖ್ಯಮಂತ್ರಿಗಳು ನನ್ನೊಂದಿಗೆ ಜಾತಿ ಗಣತಿ ಬಗ್ಗೆ ಏನೂ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular