HomeInternationalನಾಲ್ಕು ವರ್ಷದ ಮಗುವಿನಷ್ಟು ತೂಕದೊಂದಿಗೆ ನೆಟ್ಟಿಗರ ಗಮನ ಸೆಳೆದ ಬೆಕ್ಕು

ನಾಲ್ಕು ವರ್ಷದ ಮಗುವಿನಷ್ಟು ತೂಕದೊಂದಿಗೆ ನೆಟ್ಟಿಗರ ಗಮನ ಸೆಳೆದ ಬೆಕ್ಕು

ವರ್ಜೀನಿಯಾದ ಬೆಕ್ಕೊಂದು ತನ್ನ ತೂಕದ ಕಾರಣ ಭಾರೀ ಸುದ್ದಿಯಲ್ಲಿದೆ. ಪ್ಯಾಚಸ್ ಎಂಬ ಹೆಸರಿನಿಂದ ಗುರುತಿಸಲ್ಪಡುವ ಈ ಬೆಕ್ಕು 18.2 ಕೆಜಿಯಷ್ಟು ತೂಕವಿದೆ.

ನಾಲ್ಕು ವರ್ಷದ ಮಗುವಿನಷ್ಟು ತೂಕವಿರುವ ಈ ಬೆಕ್ಕಿನ ಚಿತ್ರಗಳನ್ನು ಸೆರೆ ಹಿಡಿದು ಫೇಸ್ಬುಕ್‌ನಲ್ಲಿ ಶೇರ್‌ ಮಾಡಿದ್ದಾರೆ ರಿಚ್ಮಂಡ್ ಅನಿಮಲ್ ಕೇರ್‌ ಅಂಡ್ ಕಂಟ್ರೋಲ್ ಸಂಸ್ಥೆಯವರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳ್ಳನೆಯ ಚರ್ಮ ಹಾಗೂ ಕಂದು ಬಾಲದೊಂದಿಗೆ ಆಕರ್ಷಕವಾಗಿ ಕಾಣುವ ಈ ಬೆಕ್ಕು ನೆಟ್ಟಿಗರಿಗೆ ಭಾರೀ ಲೈಕ್ ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾದ ಚಿತ್ರಗಳನ್ನು ನೋಡಿದ ಕೇ ಫೋರ್ಡ್ ಹೆಸರಿನ ಮಹಿಳೆಯೊಬ್ಬರು ಪ್ಯಾಚಸ್‌ನನ್ನು ದತ್ತು ಪಡೆದುಕೊಂಡಿದ್ದಾರೆ. ತಮ್ಮ ಮುದ್ದಿನ ಬೆಕ್ಕಿನೊಂದಿಗೆ ಫೋಟೋ ತೆಗೆದುಕೊಂಡಿರುವ ಫೋರ್ಡ್, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular