Agriculture News

ಸಾಗುವಳಿ ಚೀಟಿ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಅರಣ್ಯ, ಕಂದಾಯ ಭೂಮಿ ಬಗ್ಗೆ ಜಂಟಿ ಸಮೀಕ್ಷೆ ನಂತರ ಸಾಗುವಳಿ ಚೀಟಿ ನೀಡುವುದಾಗಿ ಕಂದಾಯ…

ಸರ್ಕಾರಿ ಇಲಾಖೆಗಳ ನಿರ್ಲಕ್ಷ್ಯ: ರೈತನಿಗೆ ರೈಲಿನ ಮಾಲೀಕತ್ವ ನೀಡಿದ್ದ ನ್ಯಾಯಾಲಯ !

ಭಾರತದಲ್ಲಿ ರೈಲಿನ ಮಾಲೀಕತ್ವ ಸಾಮಾನ್ಯವಾಗಿ ಸರ್ಕಾರದ ಬಳಿ ಇರುತ್ತದೆ. ಆದರೆ, ರೈಲ್ವೆಯ ತಪ್ಪಿನಿಂದಾಗಿ ವ್ಯಕ್ತಿಯೊಬ್ಬರು ರೈಲಿನ…

BIG NEWS: ರಾಜ್ಯದಲ್ಲಿ ಅಡಿಕೆ ಮಂಡಳಿ ಸ್ಥಾಪನೆ ಮಾಡಿ: ಲೋಕಸಭೆಯಲ್ಲಿ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

ನವದೆಹಲಿ: ರಾಜ್ಯದಲ್ಲಿ ಅಡಿಕೆ ಮಂಡಳಿ ಸ್ಥಾಪಿಸಬೇಕು ಎಂದು ಲೋಕಸಭೆಯಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಬೆಂಬಲ ಬೆಲೆ ಯೋಜನೆಯಡಿ ಕ್ವಿಂಟಾಲ್ ಗೆ 5940 ರೂ. ದರದಲ್ಲಿ ಕುಸುಬಿ ಖರೀದಿ, ಖಾತೆಗೆ ಹಣ ಜಮಾ

ಬೆಂಬಲ ಬೆಲೆ ಯೋಜನೆಯಲ್ಲಿ ಕುಸುಬಿ ಖರೀದಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭವಾಗಲಿದ್ದು, ರೈತರು ನೋಂದಣಿ ಮಾಡಿಸಿಕೊಳ್ಳಬೇಕು ಎಂದು…

ʼಕಿಸಾನ್ ಸಮ್ಮಾನ್ʼ ಯೋಜನೆಗೆ ಭೂರಹಿತ ರೈತರ ಸೇರ್ಪಡೆ ; ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಿಸಿದಂತೆ…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕ್: ನಬಾರ್ಡ್ ಅನುದಾನ ಕಡಿತ ಹಿನ್ನೆಲೆ ಸಾಲ ಸೌಲಭ್ಯ ಇಳಿಕೆ

ಬೆಂಗಳೂರು: ನಬಾರ್ಡ್ ಹಣಕಾಸು ನೆರವು ನೀಡುವಲ್ಲಿ ಈ ವರ್ಷ ಶೇಕಡ 58 ರಷ್ಟು ಇಳಿಕೆಯಾಗಿದೆ. ಅನುದಾನ…

ಕೆಂಪು ಮೆಣಸಿನಕಾಯಿ ಬೆಳೆಗಾರರ ಹಿತರಕ್ಷಣೆಗೆ ಧಾವಿಸಿದ ರಾಜ್ಯ ಸರ್ಕಾರ: ಮಧ್ಯಸ್ಥಿಕೆ ಬೆಲೆ ನಿಗದಿಗೆ ಕೇಂದ್ರಕ್ಕೆ ಸಿಎಂ ಪತ್ರ

ಬೆಂಗಳೂರು: ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ(ಎಂಐಎಸ್‌) ಅಡಿಯಲ್ಲಿ ಬೆಲೆ ಕೊರತೆ ಪಾವತಿ(ಪಿಡಿಪಿ) ಯೋಜನೆಯನ್ನು ಕರ್ನಾಟಕದ ಕೆಂಪು ಮೆಣಸಿನಕಾಯಿ…

ಬಗರ್ ಹುಕುಂ ಅರ್ಜಿ ಇತ್ಯರ್ಥ ಮಾಡದೇ ರೈತರನ್ನು ಒಕ್ಕಲೆಬ್ಬಿಸುವಂತಿಲ್ಲ: ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಯೋಜನೆಯಡಿ ಸಲ್ಲಿಕೆಯಾದ ನಮೂನೆ 53 ಮತ್ತು ನಮೂನೆ 57ರ ಅರ್ಜಿಗಳು ವಿಲೇವಾರಿಯಾಗದೇ…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಅರ್ಹರಿಗೆ ಭೂ ಮಂಜೂರು ಪ್ರಕ್ರಿಯೆಗೆ ವೇಗ

ಬೆಂಗಳೂರು: ಭೂ ರಹಿತರಿಗೆ ಬಗರ್ ಹುಕುಂ ಯೋಜನೆ ಅಡಿ ಭೂಮಿ ಮಂಜೂರು ಮಾಡಲು ರಾಜ್ಯಾದ್ಯಂತ ಇದುವರೆಗೆ…

ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ಸೆಟ್ ಗಳಿಗೆ 7 ತಾಸು ಜೊತೆಗೆ ಹೆಚ್ಚುವರಿ 2 ಗಂಟೆ ತ್ರೀಫೇಸ್ ವಿದ್ಯುತ್

ಬೆಂಗಳೂರು: ಕೃಷಿ ಪಂಪ್ ಸೆಟ್ ಗಳಿಗೆ ಈಗಿರುವ 7 ಗಂಟೆಯ ಜೊತೆಗೆ ಹೆಚ್ಚುವರಿಯಾಗಿ 2 ಗಂಟೆ…